- Advertisement -
- Advertisement -
ಮಂಗಳೂರು: ಇಲ್ಲಿನ ಉರ್ವದಲ್ಲಿರುವ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಕಛೇರಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ವಿದ್ಯುತ್ ಅವಘಡ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ. ಘಟನೆಯ ಕುರಿತು ಇನ್ನಷ್ಟೇ ಹೆಚ್ಚಿನ ಮಾಹಿತಿ ತಿಳಿಯಬೇಕಿದೆ.
- Advertisement -