Saturday, June 13, 2026
Homeಕರಾವಳಿಉಡುಪಿಕುಂದಾಪುರ: ಫ್ಲೈ ಓವರ್‌ನಲ್ಲಿ ವಿದ್ಯುತ್‌ ಸಂಚಲನ: ಸೋಶಿಯಲ್‌ ಮೀಡಿಯಾದಲ್ಲಿ ವೀಡಿಯೋ ವೈರಲ್

ಕುಂದಾಪುರ: ಫ್ಲೈ ಓವರ್‌ನಲ್ಲಿ ವಿದ್ಯುತ್‌ ಸಂಚಲನ: ಸೋಶಿಯಲ್‌ ಮೀಡಿಯಾದಲ್ಲಿ ವೀಡಿಯೋ ವೈರಲ್

- Advertisement -
- Advertisement -

ಕುಂದಾಪುರ: ಕುಂದಾಪುರದ ಹೃದಯಭಾಗದಲ್ಲಿರುವ ಫ್ಲೈ ಓವರ್‌ ನಲ್ಲಿ ವಿದ್ಯುತ್‌ ಪ್ರವಹಿಸಿರುವುದನ್ನು ಟೆಸ್ಟರ್‌ ಮೂಲಕ ವಾಹನ ಸವಾರರು ತೋರಿಸಿದ ವೀಡಿಯೋವೊಂದು ಇದೀಗ ವೈರಲ್‌ ಆಗಿದೆ.

ಕುಂದಾಪುರದ ಶಾಸ್ತ್ರಿ ವೃತ್ತದಲ್ಲಿರುವ ಫೈಓವರ್ ತಡೆಗೋಡೆ ಭೀಮ್ ನಲ್ಲಿ ವಿದ್ಯುತ್ ಪ್ರವಹಿಸುತ್ತಿದೆ. ಮಳೆಯ ಹಿನ್ನೆಲೆ ವಾಹನ ಸವಾರರು ಫೈಓವರ್ ಮೇಲೆ ನಿಂತಿದ್ದ ಸಂದರ್ಭ ಫೈಓವರ್ ತಡೆಗೋಡೆ ಭೀಮ್ ನಲ್ಲಿ ಒಂದು ಕಡೆ ವಿದ್ಯುತ್ ಪ್ರವಹಿಸುತ್ತಿರುವ ಅನುಭವವಾಗಿದೆ.  

ಈ ಬಗ್ಗೆ ಮಾಹಿತಿ ಪಡೆದ ಮೆಸ್ಕಾಂ ಇಲಾಖೆಯವರು ತಕ್ಷಣ ರಾ.ಹೆದ್ದಾರಿ ದಾರಿದೀಪದ ವಿದ್ಯುತ್ ಸಂಪರ್ಕ ಕಡಿತಗೊಳಿಸಿ ಸಂಭಾವ್ಯ ಅವಘಡ ತಪ್ಪಿಸಿದ್ದಾರೆ.

- Advertisement -

Latest News

error: Content is protected !!