Thursday, June 4, 2026
Homeಕರಾವಳಿಉಡುಪಿಬೈಂದೂರು: ಕೃಷಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್‌ ಸ್ಪರ್ಶ: ಬಿಜೆಪಿ ಮುಖಂಡ ಮೃತ್ಯು

ಬೈಂದೂರು: ಕೃಷಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್‌ ಸ್ಪರ್ಶ: ಬಿಜೆಪಿ ಮುಖಂಡ ಮೃತ್ಯು

- Advertisement -
- Advertisement -

ಬೈಂದೂರು: ಏಣಿ ಹತ್ತಿ ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಸ್ಪರ್ಶದಿಂದ ಸ್ಥಳೀಯ ಬಿಜೆಪಿ ಮುಖಂಡ ಮೃತಪಟ್ಟ ಘಟನೆ ಶಿರೂರಿನಲ್ಲಿ ನಡೆದಿದೆ.

ಸತೀಶ ಸುಬ್ರಾಯ ಪ್ರಭು (52) ಮೃತಪಟ್ಟವರು. ಇವರು ಹಲವಾರು ವರ್ಷಗಳ ಕಾಲ ಬಿಜೆಪಿಯಲ್ಲಿ ಸೇವೆ ಸಲ್ಲಿಸಿದ್ರು. ಘಟನಾ ಸ್ಥಳಕ್ಕೆ ಬೈಂದೂರು ಕ್ರೈಂ ಪಿ.ಎಸ್.ಐ ಮಹೇಶ್ ಸಿಬ್ಬಂದಿಯೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೈಂದೂರು ಪೊಲೀಸ್‌ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!