Friday, June 5, 2026
Homeಕರಾವಳಿಕಡಬ: ಕಾಡಾನೆ ದಾಳಿ ಪ್ರಕರಣ: ಮೃತರ ಕುಟುಂಬಗಳಿಗೆ ಪರಿಹಾರದ ಭರವಸೆ ನೀಡಿದ ಜಿಲ್ಲಾಧಿಕಾರಿ

ಕಡಬ: ಕಾಡಾನೆ ದಾಳಿ ಪ್ರಕರಣ: ಮೃತರ ಕುಟುಂಬಗಳಿಗೆ ಪರಿಹಾರದ ಭರವಸೆ ನೀಡಿದ ಜಿಲ್ಲಾಧಿಕಾರಿ

- Advertisement -
- Advertisement -

ಕಡಬ: ಕಡಬದ ಮೀನಾಡಿಯಲ್ಲಿ ಕಾಡಾನೆ ದಾಳಿಗೆ ಯುವತಿ ಸಹಿತ ಇಬ್ಬರು ಸಾವನ್ನಪ್ಪಿದ್ದು ,ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಮೃತರ ಕುಟುಂಬಗಳಿಗೆ ಪರಿಹಾರದ ಭರವಸೆ ನೀಡಿದ್ರು.

ಘಟನೆ ಹಿನ್ನೆಲೆಯಲ್ಲಿ ಸ್ಥಳಕ್ಕೆ ದ.ಕ. ಜಿಲ್ಲಾಧಿಕಾರಿ ರವಿಕುಮಾರ್‌ ಹಾಗೂ ಅರಣ್ಯ ಸಂರಕ್ಷಣಾಧಿಕಾರಿ ಡಾ.ವೈ.ಕೆ.ದಿನೇಶ್‌ ಕುಮಾರ್‌ ಭೇಟಿ ನೀಡಿದ್ರು. ಈ ವೇಳೆ ಜಿಲ್ಲಾಧಿಕಾರಿ, ಮೃತ ರಂಜಿತಾಳ ಸಹೋದರಿಗೆ ಗುತ್ತಿಗೆ ಆಧಾರದಲ್ಲಿ ಉದ್ಯೋಗ ನೀಡಲಾಗುವುದು.ಹಾಗೂ ಮೃತರ ಕುಟುಂಬಗಳಿಗೆ ಸರ್ಕಾರದಿಂದ ಪರಿಹಾರ ಧನ ಸಿಗುವಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.

- Advertisement -

Latest News

error: Content is protected !!