Monday, May 6, 2024
Homeಕರಾವಳಿಬೆಳ್ತಂಗಡಿ : ಬೆಳಂಬೆಳಗ್ಗೆ ನೆರಿಯದಲ್ಲಿ ಒಂಟಿ ಸಲಗ ಪ್ರತ್ಯಕ್ಷ

ಬೆಳ್ತಂಗಡಿ : ಬೆಳಂಬೆಳಗ್ಗೆ ನೆರಿಯದಲ್ಲಿ ಒಂಟಿ ಸಲಗ ಪ್ರತ್ಯಕ್ಷ

spot_img
- Advertisement -
- Advertisement -

ಬೆಳ್ತಂಗಡಿ : ಒಂಟಿಸಲಗವೊಂದು ಡಿ.12 ರಂದು (ಇಂದು) ಬೆಳಗ್ಗೆ ಸುಮಾರು 6:45 ಕ್ಕೆ ಬೆಳ್ತಂಗಡಿ ತಾಲೂಕಿನ ನೆರಿಯದ ಅಣಿಯೂರು ನದಿಯ ಸೇತುವೆಯ ಕೆಳಭಾಗದಲ್ಲಿ ನಡೆದುಕೊಂಡು ಹೋಗುತ್ತಿರುವುದನ್ನು ಸ್ಥಳೀಯರು ನೋಡಿದ್ದು ಈ ವೇಳೆ ವಿಡಿಯೋ ಚಿತ್ರೀಕರಣ ಮಾಡಿದ್ದಾರೆ‌.

- Advertisement -
spot_img

Latest News

error: Content is protected !!