Monday, April 29, 2024
Homeತಾಜಾ ಸುದ್ದಿಅಪರೂಪದ ಘಳಿಗೆಯೊಂದಕ್ಕೆ ಸಾಕ್ಷಿಯಾದ ಬಂಡೀಪುರ ಹುಲಿ ಸಂರಕ್ಷಿತಾರಣ್ಯ: ಅವಳಿ ಮರಿಗಳಿಗೆ ಜನ್ಮ ನೀಡಿದ ಆನೆ

ಅಪರೂಪದ ಘಳಿಗೆಯೊಂದಕ್ಕೆ ಸಾಕ್ಷಿಯಾದ ಬಂಡೀಪುರ ಹುಲಿ ಸಂರಕ್ಷಿತಾರಣ್ಯ: ಅವಳಿ ಮರಿಗಳಿಗೆ ಜನ್ಮ ನೀಡಿದ ಆನೆ

spot_img
- Advertisement -
- Advertisement -

ಬಂಡೀಪುರ ಇಲ್ಲಿನ ಹುಲಿ ಸಂರಕ್ಷಿತಾರಣ್ಯ ಅಪರೂಪದ ಕ್ಷಣವೊಂದಕ್ಕೆ ಸಾಕ್ಷಿಯಾಗಿದೆ. ಆನೆಯೊಂದು ಅವಳಿ ಮರಿಗಳಿಗೆ ಜನ್ಮ ನೀಡಿದೆ.

ಸಾಮಾನ್ಯವಾಗಿ ಕೇವಲ ಒಂದು ಮರಿಗಳಿಗೆ ಜನ್ಮ ನೀಡುತ್ತವೆ. ಅವಳಿ ಮರಿಗಳಿಗೆ ಜನ್ಮ ನೀಡುವುದು ಅಪರೂಪವಾಗಿದ್ದು, ಬಂಡೀಪುರ ಅರಣ್ಯದಲ್ಲಿ ಇದೇ ಪ್ರಥಮ ಎಂದು ಹೇಳಲಾಗುತ್ತಿದೆ. ಈ ನಡುವೆ ಪರಿಸರ ಸಂರಕ್ಷಣಾವಾದಿಗಳು, ಮರಿ ಆನೆಗಳ ಆರೋಗ್ಯ ಹಾಗೂ ಅವುಗಳ ಬೆಳವಣಿಗೆಯನ್ನು ಸೂಕ್ಷ್ಮವಾಗಿ ಗಮಿಸಬೇಕೆಂದು ಸಲಹೆ ನೀಡಿದ್ದಾರೆ. ಸದ್ಯ ಆನೆ ತನ್ನ ಮರಿಗಳೊಂದಿಗೆ ಅಡ್ಡಾಡುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

- Advertisement -
spot_img

Latest News

error: Content is protected !!