Saturday, June 27, 2026
Homeಕರಾವಳಿಪುತ್ತೂರಿನಲ್ಲಿ ಜೈನ್ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಪುತ್ತೂರಿನಲ್ಲಿ ಜೈನ್ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

- Advertisement -
- Advertisement -

ಪುತ್ತೂರು: ದಕ್ಷಿಣ ಕನ್ನಡ ಜೈನ್ ವಿದ್ಯಾವರ್ಧಕ ಸಂಘ (ರಿ.) ಪುತ್ತೂರು ಇದರ ಆಶ್ರಯದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.

2021-22ನೇ ಸಾಲಿನ ಪ್ರತಿಭಾನ್ವಿತ ಜೈನ್‌ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಿತು.

ಪುತ್ತೂರಿ‌ನ ಜೈನ ಭವನದಲ್ಲಿ ನಡೆದ ಸಮಾರಂಭದಲ್ಲಿ ಪುತ್ತೂರು ಶಾಸಕ ಸಂಜೀವ ಮಠಂದೂರು ವಿದ್ಯಾರ್ಥಿಗಳನ್ನು ಪುರಸ್ಕರಿಸಿದರು.

ಕಾರ್ಯಕ್ರಮದಲ್ಲಿ ಪುತ್ತೂರು ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್ ಹಾಗೂ ಜೈನ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

- Advertisement -

Latest News

error: Content is protected !!