- Advertisement -


- Advertisement -
ಬೆಳ್ತಂಗಡಿ : ಕಾಲೇಜ್ ವಿದ್ಯಾರ್ಥಿನಿ ಕು.ಸೌಜನ್ಯ ಕೊಲೆಯಾಗಿ ಮೃತದೇಹ ಸಿಕ್ಕ ಧರ್ಮಸ್ಥಳ ಗ್ರಾಮದ ಮಣ್ಣಸಂಕ ಸ್ಥಳಕ್ಕೆ ನ.2 ರಂದು ಸಂಜೆ 4:30 ಕ್ಕೆ ಎಸ್ಐಟಿ ಮುಖ್ಯಸ್ಥ ಚೇತನ್ ಸಿಂಗ್ ರಾಥೋಡ್ ,ಐಪಿಎಸ್ ನಿಶಾ ಜೆಮ್ಸ್, ಎಸಿಪಿ ಮನೋಜ್ ಕುಮಾರ್ ನಾಯಕ್ ಭೇಟಿ ನೀಡಿ ಪರಿಶೀಲನೆ ನಡೆಸಿ ವಾಪಸ್ ತೆರಳಿದ್ದಾರೆ.
- Advertisement -


