- Advertisement -
![]()
- Advertisement -
ಭಾರತೀಯ ವಿದ್ಯಾರ್ಥಿಗಳನ್ನು ಸುರಕ್ಷಿತ ಸ್ಥಳಗಳಿಗೆ ಭಾರತೀಯ ರಾಯಭಾರ ಕಚೇರಿಯು ಸ್ಥಳಾಂತರಿಸಿದ್ದು, ವಿದ್ಯಾರ್ಥಿಗಳಿಗೆ ಸಾರಿಗೆ, ಆಹಾರ, ವಸತಿ ವ್ಯವಸ್ಥೆಯನ್ನು ಮಾಡಿದೆ ಎಂದು ವರದಿಯಾಗಿದೆ.
ಆದರೆ ಕೆಲವು ವಿದ್ಯಾರ್ಥಿಗಳು ಈ ಪ್ರಸ್ತಾಪವನ್ನು ನಿರಾಕರಿಸಿ, ತಾವು ವಾಸವಿರುವಂತಹ ಸ್ಥಳದಲ್ಲಿಯೇ ಉಳಿಯಲು ನಿರ್ಧರಿಸಿರುವುದು ತಿಳಿದು ಬಂದಿದೆ.
- Advertisement -


