Monday, May 6, 2024
Homeಕರಾವಳಿಉಡುಪಿಏ.19 ರಂದು ನಾಮಪತ್ರ ಸಲ್ಲಿಸಲಿರುವ  ಇಂಧನ ಸಚಿವ ವಿ. ಸುನೀಲ್ ಕುಮಾರ್

ಏ.19 ರಂದು ನಾಮಪತ್ರ ಸಲ್ಲಿಸಲಿರುವ  ಇಂಧನ ಸಚಿವ ವಿ. ಸುನೀಲ್ ಕುಮಾರ್

spot_img
- Advertisement -
- Advertisement -

ಕಾರ್ಕಳ: ಇಂಧನ ಸಚಿವ ವಿ ಸುನೀಲ್ ಕುಮಾರ್ ಅವರು ಏ.19 ರಂದು ನಾಮಪತ್ರ ಸಲ್ಲಿಸಲಿದ್ದಾರೆ.

ಏ.19ರ ಬುಧವಾರ ಬೆಳಗ್ಗೆ 10 ಗಂಟೆಗೆ ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಪರವಾಗಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಲಿದ್ದಾರೆ. ಸ್ವರಾಜ್ ಮೈದಾನದಿಂದ ಕಾರ್ಕಳ ಬಸ್ ನಿಲ್ದಾಣ- ಬಂಡೀಮಠ ಮಾರ್ಗವಾಗಿ ರ್ಯಾಲಿ ಮುಖಾಂತರ ಸಾಗಿ ಬಂದು ತಾಲೂಕು ಕಚೇರಿಯಲ್ಲಿ ಚುನಾವಣಾಧಿಕಾರಿಯವರಿಗೆ ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ.

ನಂತರ ಕುಕ್ಕುಂದೂರು ಗ್ರಾಮ ಪಂಚಾಯತ್ ಮೈದಾನದಲ್ಲಿ ಸಾರ್ವಜನಿಕ ಸಭೆ ನಡೆಯಲಿದೆ ಎಂದು ಸುನೀಲ್ ಕುಮಾರ್ ಅವರ ಪ್ರಕಟಣೆ ತಿಳಿಸಿದೆ.

- Advertisement -
spot_img

Latest News

error: Content is protected !!