Sunday, May 5, 2024
Homeತಾಜಾ ಸುದ್ದಿನಾವು ಘೋಷಿಸಿದ 5 ಗ್ಯಾರಂಟಿಗಳನ್ನು ಜಾರಿಗೊಳಿಸುವುದು ಗ್ಯಾರಂಟಿ: ಕಾಂಗ್ರೆಸ್‌ ಟ್ವೀಟ್‌

ನಾವು ಘೋಷಿಸಿದ 5 ಗ್ಯಾರಂಟಿಗಳನ್ನು ಜಾರಿಗೊಳಿಸುವುದು ಗ್ಯಾರಂಟಿ: ಕಾಂಗ್ರೆಸ್‌ ಟ್ವೀಟ್‌

spot_img
- Advertisement -
- Advertisement -

ಬೆಂಗಳೂರು: ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಮೇಲೆ ಇದೀಗ ಗ್ಯಾರಂಟಿ ಯೋಜನೆಗಳದ್ದೇ ಭಾರೀ ಚರ್ಚೆಯಾಗ್ತಿದೆ.

ಬಿಜೆಪಿ ನಾಯಕರಿಂದ ಟೀಕೆಗಳ ಸುರಿಮಳೆಯೇ ಆಗ್ತಿದೆ. ಇದಕ್ಕೆ ಟ್ವೀಟ್‌ ಮೂಲಕ ಪ್ರತಿಕ್ರಿಯಿಸಿದ ಕಾಂಗ್ರೆಸ್‌,  ನಾವು ಘೋಷಿಸಿದ 5 ಗ್ಯಾರಂಟಿಗಳನ್ನು ಜಾರಿಗೊಳಿಸುವುದು ಗ್ಯಾರಂಟಿ. ನಾವು ನಮ್ಮ ಜನರ ಹಿತ ಕಾಪಾಡುವ ಬದ್ಧತೆ ಹೊಂದಿದ್ದೇವೆ. ನಾಯಕರು ಕನ್ನಡಿಗರು ನೀಡಿದ ತಪರಾಕಿಗೆ ಚಿಕಿತ್ಸೆ ಪಡೆದು ರೆಸ್ಟ್ ಮಾಡಲಿ, ಹಾಗೆಯೇ ‘ವಿರೋಧಪಕ್ಷದ ನಾಯಕ’ ಸ್ಥಾನಕ್ಕೆ ಸೂಕ್ತ ವ್ಯಕ್ತಿಯನ್ನು ಹುಡುಕಿಕೊಳ್ಳಲಿ ಎಂದು ಟ್ವೀಟ್‌ ಮಾಡಿದೆ.

- Advertisement -
spot_img

Latest News

error: Content is protected !!