Tuesday, July 1, 2025
Homeಕರಾವಳಿಮಂಗಳೂರು:ರಸ್ತೆ ವಿಭಜಕಕ್ಕೆ ಬೈಕ್ ಢಿಕ್ಕಿ ಹೊಡೆದು ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

ಮಂಗಳೂರು:ರಸ್ತೆ ವಿಭಜಕಕ್ಕೆ ಬೈಕ್ ಢಿಕ್ಕಿ ಹೊಡೆದು ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

spot_img
- Advertisement -
- Advertisement -

ಮಂಗಳೂರು:ರಸ್ತೆ ವಿಭಜಕಕ್ಕೆ ಬೈಕ್ ಢಿಕ್ಕಿ ಹೊಡೆದು ಇಂಜಿನಿಯರಿಂಗ್ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ವಿದ್ಯಾರ್ಥಿ ಮಹಮ್ಮದ್ ನಶತ್(21) ಮೃತ ವಿದ್ಯಾರ್ಥಿ.

ಮಹಮ್ಮದ್ ನಶತ್ ಮೂಲತಃ ಉಪ್ಪಳದವನಾಗಿದ್ದು, ಪಡೀಲ್ ಕಡೆಯಿಂದ ವಳಚ್ಚಿಲ್ ಕಾಲೇಜು ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದಾಗ, ಸ್ಕಿಡ್ ಆಗಿ ಡಿವೈಡರ್ ಗೆ ಬಡಿದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ತೀವ್ರ ಗಾಯಗೊಂಡು ಮೃತಪಟ್ಟಿದ್ದಾನೆ .

ಮಂಗಳೂರು ಸಂಚಾರಿ ದಕ್ಷಿಣ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಮೃತದೇಹವನ್ನು ವೆನ್ಲಾಕ್ ಆಸ್ಪತ್ರೆಗೆ ರವಾನಿಸಿದ್ದಾರೆ.

- Advertisement -
spot_img

Latest News

error: Content is protected !!