Sunday, June 7, 2026
Homeತಾಜಾ ಸುದ್ದಿಎಸ್ ಎಸ್ ಎಲ್‌ಸಿ‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಆರೋಪ: ತನಿಖಾ ತಂಡ ರಚಿಸಿದ ಪ್ರೌಢಶಿಕ್ಷಣ ಪರೀಕ್ಷಾ...

ಎಸ್ ಎಸ್ ಎಲ್‌ಸಿ‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಆರೋಪ: ತನಿಖಾ ತಂಡ ರಚಿಸಿದ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ

- Advertisement -
- Advertisement -

ಬೆಂಗಳೂರು: ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ತನಿಖಾ ತಂಡ ರಚಿಸಿದೆ.

ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಕಾರ್ಯದರ್ಶಿ ಟಿ.ಎನ್. ಗಾಯತ್ರಿದೇವಿ ನೇತೃತ್ವದಲ್ಲಿ ಐದು ಜನ ಇಲಾಖೆಯ ಅಧಿಕಾರಿಗಳನ್ನೊಳಗೊಂಡ ತನಿಖಾ ತಂಡ ರಚಿಸಲಾಗಿದೆ.

ಉನ್ನತ ತನಿಖೆ ನಡೆಸಿ ಪೂರಕ ದಾಖಲೆಗಳೊಂದಿಗೆ ಸ್ಪಷ್ಟ ಅಭಿಪ್ರಾಯದ ವರದಿಯನ್ನು 15 ದಿನಗಳೊಳಗಾಗಿ ಸಲ್ಲಿಸುವಂತೆ ತನಿಖಾ‌ ತಂಡಕ್ಕೆ ಸೂಚಿಸಲಾಗಿದೆ.

- Advertisement -

Latest News

error: Content is protected !!