Friday, June 27, 2025
Homeಕರಾವಳಿಮಂಗಳೂರುಬೆಳ್ತಂಗಡಿ: ಅಲೆಕ್ಕಿ ಶ್ರೀರಾಮ ಶಿಶುಮಂದಿರದಲ್ಲಿ ಪರಿಸರ ದಿನಾಚರಣೆ

ಬೆಳ್ತಂಗಡಿ: ಅಲೆಕ್ಕಿ ಶ್ರೀರಾಮ ಶಿಶುಮಂದಿರದಲ್ಲಿ ಪರಿಸರ ದಿನಾಚರಣೆ

spot_img
- Advertisement -
- Advertisement -

ಬೆಳ್ತಂಗಡಿ:  : ಮೊಗ್ರು ಗ್ರಾಮದ ಅಲೆಕ್ಕಿ ಶ್ರೀರಾಮ ಶಿಶುಮಂದಿರ ಆವರಣದಲ್ಲಿ  ಜೂ 21 ರಂದು ಗಿಡ ನೆಡುವ ಮೂಲಕ ಪರಿಸರ ದಿನಾಚರಣೆ ಕಾರ್ಯಕ್ರಮ ನೆರವೇರಿತು.

ಈ ಸಂದರ್ಭದಲ್ಲಿ ಅಲೆಕ್ಕಿ ಶ್ರೀರಾಮ್ ಸೇವಾ ಟ್ರಸ್ಟ್ (ರಿ.) ಅಧ್ಯಕ್ಷರಾದ ರಮೇಶ್ ಗೌಡ ನೆಕ್ಕರಾಜೆ, ಕಾರ್ಯದರ್ಶಿ ನೇಮಿಚಂದ್ರ, ಪ್ರಗತಿಪರ ಕೃಷಿಕರಾದ ಚಂದ್ರಹಾಸ ದೇವಸ್ಯ, ಪದ್ಮುಂಜ ಸಿ ಎ ಬ್ಯಾಂಕ್ ನಿರ್ದೇಶಕರಾದ ಪ್ರಸಾದ್ ಅಂಡಿಲ, ವರುಣ್ ನೆಕ್ಕರಾಜೆ, ಪುರುಷೋತ್ತಮ, ವಿನಯ್, ಗಣೇಶ್ ಮುರ ಹಾಗೂ ಮಾತಾಜಿಯವರು ಹಾಗೂ ಶಿಶು ಮಂದಿರದ ಚಿಣ್ಣರು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!