Wednesday, May 8, 2024
Homeಕರಾವಳಿಮಂಗಳೂರು; ಆಯತಪ್ಪಿ ಬಾವಿಗೆ ಬಿದ್ದ ಮಹಿಳೆಯ ರಕ್ಷಣೆ

ಮಂಗಳೂರು; ಆಯತಪ್ಪಿ ಬಾವಿಗೆ ಬಿದ್ದ ಮಹಿಳೆಯ ರಕ್ಷಣೆ

spot_img
- Advertisement -
- Advertisement -

ಮಂಗಳೂರು; ಆಯತಪ್ಪಿ ಬಾವಿಗೆ ಬಿದ್ದ ಮಹಿಳೆಯನ್ನು‌ ರಕ್ಷಣೆ ಮಾಡಿರುವ ಘಟನೆ‌ ಬಿಕ್ಕರ್ನಕಟ್ಟೆ ಸಮೀಪ ನಡೆದಿದೆ.

ಬಿಕ್ಕರ್ನಕಟ್ಟೆ ಸಮೀಪದ ನಿವಾಸಿ ಟ್ರೆಸ್ಸಿ ಡಿಸೋಜಾ (58)  ನೀರು ಸೇದುವಾಗ ಆಯತಪ್ಪಿ ಬಾವಿಗೆ ಬಿದ್ದಿದ್ದಾರೆ. ಸಂಜೆ 5 ಗಂಟೆ ಸುಮಾರಿಗೆ ಟ್ರೆಸ್ಸಿ ಬಾವಿಯಿಂದ ನೀರು ಸೇದುತ್ತಿದ್ದಾಗ ತಲೆ ಸುತ್ತಿ ಬಾವಿಗೆ ಬಿದ್ದಿದ್ದಾರೆ. ಕೂಡಲೇ ಆಕೆಯ ಕುಟುಂಬಸ್ಥರು ಅಗ್ನಿಶಾಮಕ ದಳದ ಸಿಬ್ಬಂದಿಗೆ ವಿಷಯ ತಿಳಿಸಿದ್ದು, ಅವರು ಸ್ಥಳಕ್ಕೆ ಧಾವಿಸಿ ಬಾವಿಯಿಂದ ಮೇಲಕ್ಕೆ ಎತ್ತಿದ್ದಾರೆ.

- Advertisement -
spot_img

Latest News

error: Content is protected !!