Thursday, June 4, 2026
Homeಶಿವಮೊಗ್ಗಬಂಡಾಯದ ಬಾವುಟ ಹಾರಿಸಿದ ಕೆ ಎಸ್ ಈಶ್ವರಪ್ಪ; ಶಿವಮೊಗ್ಗದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸೋದಾಗಿ ಘೋಷಣೆ

ಬಂಡಾಯದ ಬಾವುಟ ಹಾರಿಸಿದ ಕೆ ಎಸ್ ಈಶ್ವರಪ್ಪ; ಶಿವಮೊಗ್ಗದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸೋದಾಗಿ ಘೋಷಣೆ

- Advertisement -
- Advertisement -

ಶಿವಮೊಗ್ಗ: ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ತಮ್ಮ  ಪುತ್ರನಿಗೆ ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಬಂಡಾಯದ ಬಾವುಟ ಹಾರಿಸಿದ್ದಾರೆ. ಶಿವಮೊಗ್ಗದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸೋದಾಗಿ ಘೋಷಣೆ ಮಾಡಿದ್ದಾರೆ.

ಇದು ಶಿವಮೊಗ್ಗದ ಬಂಜಾರ ಕನ್ವೆನ್ಷನ್ ಹಾಲ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ. ಆದರೇ ಮೋದಿ ವಿರುದ್ಧ ಹೋಗುವುದಿಲ್ಲ. ನಾನು ಗೆದ್ದರೇ ಮೋದಿಯನ್ನೇ ಬೆಂಬಲಿಸುವುದಾಗಿ ತಿಳಿಸಿದ್ದಾರೆ.

- Advertisement -

Latest News

error: Content is protected !!