Monday, May 13, 2024
Homeಕರಾವಳಿಉಡುಪಿಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ, ರಾಜ್ಯ ಸರ್ಕಾರ ಆದೇಶ

ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ, ರಾಜ್ಯ ಸರ್ಕಾರ ಆದೇಶ

spot_img
- Advertisement -
- Advertisement -

ಬೆಂಗಳೂರು; ಇನ್ನು ಎರಡೇ ದಿನಗಳಲ್ಲಿ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಘೋಷಣೆ ಮಾಡಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿಕೆ ನೀಡಿದ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ, ಆದೇಶ ಹೊರಡಿಸಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ರಾಜ್ಯದ ಬಿಲ್ಲವ/ಈಡಿಗ ಸಮುದಾಯಗಳ ಬಹುದಿನದ ಬೇಡಿಕೆಯಾಗಿದ್ದ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ, ಆದೇಶ ಹೊರಡಿಸಲಾಗಿದೆ. ಈ ನಿಗಮವು ಈಡಿಗ/ಬಿಲ್ಲವ ಸೇರಿದಂತೆ ಇತರ ಪ್ರಮುಖ 26 ಉಪಜಾತಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಕೆಲಸ ನಿರ್ವಹಿಸಲಿದೆ.” ಎಂದಿದ್ದಾರೆ.

- Advertisement -
spot_img

Latest News

error: Content is protected !!