Wednesday, June 24, 2026
Homeಕರಾವಳಿಮಂಗಳೂರುಬೆಳ್ತಂಗಡಿ ನ್ಯಾಯಾಲಯದ ನೂತನ ಕಟ್ಟಡ ಕಾಮಗಾರಿಯ ಅಂದಾಜು ಪಟ್ಟಿಗೆ ಅನುಮೋದನೆ: ರಕ್ಷಿತ್ ಶಿವರಾಂ

ಬೆಳ್ತಂಗಡಿ ನ್ಯಾಯಾಲಯದ ನೂತನ ಕಟ್ಟಡ ಕಾಮಗಾರಿಯ ಅಂದಾಜು ಪಟ್ಟಿಗೆ ಅನುಮೋದನೆ: ರಕ್ಷಿತ್ ಶಿವರಾಂ

- Advertisement -
- Advertisement -

ಬೆಳ್ತಂಗಡಿಯ ನೂತನ ನ್ಯಾಯಾಲಯದ ಕಟ್ಟಡಕ್ಕೆ ಸರ್ಕಾರದಿಂದ ಮಂಜೂರಾಗಿರುವ ರೂ. 9 ಕೋಟಿಯ ಕಾಮಗಾರಿಯ  ಅಂದಾಜು ಪಟ್ಟಿಗೆ  ಲೋಕೋಪಯೋಗಿ  ಇಲಾಖೆಯ  ಪ್ರಧಾನ ಕಾರ್ಯದರ್ಶಿಗಳು ಆಡಳಿತಾತ್ಮಕ  ಅನುಮೋದನೆ ನೀಡಿರುತ್ತಾರೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ  ಪ್ರಧಾನ ಕಾರ್ಯದರ್ಶಿ  ರಕ್ಷಿತ್ ಶಿವರಾಂ ಹೇಳಿದ್ದಾರೆ.

- Advertisement -

Latest News

error: Content is protected !!