Friday, June 26, 2026
Homeಕರಾವಳಿಉಡುಪಿಉಡುಪಿ: ಇವೆಂಟ್ ಮ್ಯಾನೇಜ್ಮೆಂಟ್ ಗೋದಾಮಿನಲ್ಲಿ ಅಗ್ನಿ ಅನಾಹುತ

ಉಡುಪಿ: ಇವೆಂಟ್ ಮ್ಯಾನೇಜ್ಮೆಂಟ್ ಗೋದಾಮಿನಲ್ಲಿ ಅಗ್ನಿ ಅನಾಹುತ

- Advertisement -
- Advertisement -

ಉಡುಪಿ: ಇವೆಂಟ್ ಮ್ಯಾನೇಜ್ಮೆಂಟ್ ಸಂಸ್ಥೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಉಡುಪಿಯಲ್ಲಿ ನಡೆದಿದೆ.ಅಲೆವೂರಿನ ಗುಡ್ಡೆಯಂಗಡಿಯಲ್ಲಿರುವ ರಮಾನಂದ ನಾಯಕ್ ಎಂಬವರಿಗೆ ಸೇರಿದ ಶಾಂತಲಾ ಇವೆಂಟ್ ಗೋದಾಮಿನಲ್ಲಿ ಬೆಂಕಿ ಅನಾಹುತ ಸಂಭವಿಸಿದೆ.

ಇಂದು ಮುಂಜಾನೆ ಗೋದಾಮಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಹೋಗಿವೆ‌.ಘಟನಾ ಸ್ಥಳಕ್ಕೆ ಉಡುಪಿ ಅಗ್ನಿ ಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ‌.‌

- Advertisement -

Latest News

error: Content is protected !!