Tuesday, May 21, 2024
Homeಇತರಇನ್ಮೇಲೆ ಶಾಲೆಗಳಿಗೆ ಎರಡನೇ, ನಾಲ್ಕನೇ ಶನಿವಾರವೂ ರಜೆ ಘೋಷಣೆ

ಇನ್ಮೇಲೆ ಶಾಲೆಗಳಿಗೆ ಎರಡನೇ, ನಾಲ್ಕನೇ ಶನಿವಾರವೂ ರಜೆ ಘೋಷಣೆ

spot_img
- Advertisement -
- Advertisement -

ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯ ಎಲ್ಲ ಶಾಲೆ ಹಾಗೂ ಕಚೇರಿಗಳಿಗೆ ಪ್ರತಿ ತಿಂಗಳ ಎರಡನೇ ಹಾಗೂ ನಾಲ್ಕನೇ ಶನಿವಾರವೂ ರಜೆ ಘೋಷಿಸಲಾಗಿದೆ.

ಕೋವಿಡ್​19 ಸೋಂಕು ಹರಡುವುದನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಾಥಮಿಕ ಶಿಕ್ಷಣ ವಿಭಾಗದ ನಿರ್ದೇಶಕರು ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.

ಜುಲೈ 10ರಿಂದ ಆಗಸ್ಟ್​ 8ರ ವರೆಗಿನ ಅವಧಿಗೆ ಮಾತ್ರ ಎಲ್ಲ ಎರಡನೇ ಹಾಗೂ ನಾಲ್ಕನೇ ಶನಿವಾರಗಳಂದು ಈ ರಜೆ ಇರಲಿದೆ. ಕೋವಿಡ್​19 ಕಾರ್ಯಕ್ಕೆ ನಿಯೋಜಿತರಾಗಿರುವ ಹಾಗೂ ಎಲ್​ಎಸ್​ಎಲ್​ಸಿ ಮೌಲ್ಯಮಾಪನಕ್ಕೆ ನೇಮಿಸಲ್ಪಟ್ಟಿರುವ ಅಧಿಕಾರಿ, ಸಿಬ್ಬಂದಿ ಹಾಗೂ ಶಿಕ್ಷಕರಿಗೆ ಇದು ಅನ್ವಯವಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

- Advertisement -
spot_img

Latest News

error: Content is protected !!