Thursday, June 4, 2026
Homeಕರಾವಳಿಕಲ್ಲಡ್ಕ ಪ್ರಭಾಕರ್ ಭಟ್ ಆರೋಗ್ಯ ವಿಚಾರಿಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ

ಕಲ್ಲಡ್ಕ ಪ್ರಭಾಕರ್ ಭಟ್ ಆರೋಗ್ಯ ವಿಚಾರಿಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ

- Advertisement -
- Advertisement -

ಮಂಗಳೂರು: ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಆರೋಗ್ಯದಲ್ಲಿ ಏರುಪೇರು ಹಿನ್ನೆಲೆ ಕಲ್ಲಡ್ಕ ಪ್ರಭಾಕರ ಭಟ್ ಅವರಿಗೆ ದೂರವಾಣಿ ಕರೆ ಮಾಡಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಆರೋಗ್ಯ ವಿಚಾರಿಸಿದ್ದಾರೆ. ಅಲ್ಲದೇ ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ.

ಎದೆನೋವಿನ ಕಾರಣದಿಂದ ಪ್ರಭಾಕರ ಭಟ್ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಅವರು ಚೇತರಿಸಿಕೊಂಡಿದ್ದಾರೆಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

- Advertisement -

Latest News

error: Content is protected !!