Saturday, June 6, 2026
Homeತಾಜಾ ಸುದ್ದಿಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿರುವ ಮಾಜಿ ಸಿಎಂ-ಗಂಭೀರ ಸ್ಥಿತಿಯಲ್ಲಿ ತರುಣ್ ಗೊಗೋಯ್

ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿರುವ ಮಾಜಿ ಸಿಎಂ-ಗಂಭೀರ ಸ್ಥಿತಿಯಲ್ಲಿ ತರುಣ್ ಗೊಗೋಯ್

- Advertisement -
- Advertisement -

ಗುವಾಹಟಿ: ಕಳೆದ ಕೆಲವು ದಿನಗಳಿಂದ ಗುವಾಹಟಿ ಮೆಡಿಕಲ್ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಸ್ಸಾಂ ಮಾಜಿ ಸಿಎಂ ತರುಣ್ ಗೊಗೋಯ್ ಅವರ ಆರೋಗ್ಯ ಮತ್ತಷ್ಟು ಬಿಗಡಾಯಿಸಿದೆ. ಹಿರಿಯ ಕಾಂಗ್ರೆಸ್ ನಾಯಕ ಗೊಗೋಯ್ ಅರೋಗ್ಯ ಪರಿಸ್ಥಿತಿ ತುಂಬಾ ತುಂಬಾ ಗಂಭೀರವಾಗಿದೆ ಎಂದುವೈದ್ಯರು ತಿಳಿಸಿದ್ದಾರೆ.

ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿರುವ ಗೊಗೋಯ್ಅವರು ಕೊರೋನಾ ನಂತರದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು.ಸದ್ಯ ಗೊಗೋಯ್ ಅವರ ಆರೋಗ್ಯ ಸ್ಥಿತಿ ತೀರಾ ಗಂಭೀರವಾಗಿದ್ದು ಅವರು ವೆಂಟಿಲೇಟರ್ ಬೆಂಬಲದಿಂದ ಉಸಿರಾಟ ನಡೆಸುತ್ತಿದ್ದು ಚಿಕಿತ್ಸೆ ಮುಂದುವರಿದಿದೆ ಎಂದು ಅವರಿಗೆ ಚಿಕಿತ್ಸೆನೀಡುತ್ತಿರುವ ವೈದ್ಯ ಅಭಿಜಿತ್ ಶರ್ಮಾ ತಿಳಿಸಿದ್ದಾರೆ.

- Advertisement -

Latest News

error: Content is protected !!