- Advertisement -
- Advertisement -
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ತೀವ್ರ ಜ್ವರ ಬಾಧಿಸಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಜಯನಗರದಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಇಂದು ಬೆಳಗ್ಗಿನ ಜಾವ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದು ವೈದ್ಯರಿಂದ ಚಿಕಿತ್ಸೆ ಮುಂದುವರಿದಿದೆ.
ಆಸ್ಪತ್ರೆಗೆ ದಾಖಲಿಸಲ್ಪಟ್ಟಿರುವ ಹಿನ್ನೆಲೆಯಲ್ಲಿ ಇಂದಿನ ಕುಮಾರಸ್ವಾಮಿ ಅವರ ಕೋಲಾರ ಜಿಲ್ಲಾ ಪ್ರವಾಸ ರದ್ದುಗೊಂಡಿದೆ.
- Advertisement -