- Advertisement -
- Advertisement -
ಬೆಳ್ತಂಗಡಿ: ಮಾಜಿ ಸಿ.ಎಂ ಸಿದ್ದರಾಮಯ್ಯ ಇಂದು ಮಂಗಳೂರು ಪ್ರವಾಸದಲ್ಲಿದ್ದಾರೆ. ಆದ್ದರಿಂದ ಧರ್ಮಸ್ಥಳಕ್ಕೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ.

ಬಿಜೆಪಿ ಮುಖಂಡನಿಂದ ಕೊಲೆಯಾದ ದಿನೇಶ್ ನಿವಾಸಕ್ಕೆ ಸಿದ್ದರಾಮಯ್ಯ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಲಿದ್ದಾರೆ ಎನ್ನಲಾಗಿದೆ.
ಇನ್ನು ನಿನ್ನೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣದ ಮೂಲಕ ಘಟನೆ ಬಗ್ಗೆ ಆಕ್ರೋಶ ಹೊರ ಹಾಕಿದ್ರು.
- Advertisement -