Saturday, October 17, 2026
Homeತಾಜಾ ಸುದ್ದಿಯಾವುದೇ ಕ್ಷಣದಲ್ಲಾದರೂ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಸಾಧ್ಯತೆ; ಬಿಎಸ್ವೈ ವಿರುದ್ಧ ಜಾಮೀನು ರಹಿತ ವಾರೆಂಟ್...

ಯಾವುದೇ ಕ್ಷಣದಲ್ಲಾದರೂ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಸಾಧ್ಯತೆ; ಬಿಎಸ್ವೈ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

- Advertisement -
- Advertisement -

ಬೆಂಗಳೂರು: ಪೋಕ್ಸೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ  ಸಿಐಡಿ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು. ಈ ಬೆನ್ನಲ್ಲೇ ಕೋರ್ಟ್ ನಿಂದ ಬಿಎಸ್ ಯಡಿಯೂರಪ್ಪ ಅವರಿಗೆ ಜಾಮೀನು ರಹಿತ ವಾರಂಟ್ ಜಾರಿಯಾಗಿದೆ ಎನ್ನಲಾಗಿದೆ.

ಹಾಗಾಗಿ ಪೋಕ್ಸ್ ಕೇಸ್ ನಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಬಂಧನದ ಭೀತಿ ಎದುರಾಗಿದೆ. ಬೆಂಗಳೂರಿನ 1ನೇ ತ್ವರಿತ ನ್ಯಾಯಾಲಯವು ಇಂದು ಅವರ ವಿರುದ್ಧ ಜಾಮೀನು ರಹಿತ ಬಂಧನದ ವಾರಂಟ್ ಜಾರಿಗೊಳಿಸಿದೆ.ಯಾವುದೇ ಕ್ಷಣದಲ್ಲಾದರೂ ಬಿಎಸ್ವೈ ಅರೆಸ್ಟ್ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.

- Advertisement -

Latest News

error: Content is protected !!