Sunday, May 19, 2024
Homeಕರಾವಳಿಬೆಳಾಲು ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರು  ಕಾಂಗ್ರೆಸ್ ಪಕ್ಷ ಸೇರ್ಪಡೆ

ಬೆಳಾಲು ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರು  ಕಾಂಗ್ರೆಸ್ ಪಕ್ಷ ಸೇರ್ಪಡೆ

spot_img
- Advertisement -
- Advertisement -

 ಬೆಳ್ತಂಗಡಿ.ಬೆಳಾಲು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಬಿಜೆಪಿ ಮುಖಂಡರಾದ ಲಕ್ಷಣ ಗೌಡ ಇಂದು ಬಿಜೆಪಿ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.ಈ ಸಂದರ್ಭದಲ್ಲಿ ಪಕ್ಷದ  ಮುಖಂಡರಾದ ಎ.ಸಿ ಮ್ಯಾಥ್ಯೂ,ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷರಾದ ದಿವ್ಯಜ್ಯೋತಿ ,ಹಾಗೂ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!