Sunday, May 19, 2024
Homeಪ್ರಮುಖ-ಸುದ್ದಿಮಾಜಿ ಸಚಿವ ಜಿ.ಟಿ. ದೇವೇಗೌಡರಿಗೆ ಕೋವಿಡ್-19 ಪಾಸಿಟಿವ್

ಮಾಜಿ ಸಚಿವ ಜಿ.ಟಿ. ದೇವೇಗೌಡರಿಗೆ ಕೋವಿಡ್-19 ಪಾಸಿಟಿವ್

spot_img
- Advertisement -
- Advertisement -

ಮೈಸೂರು: ಮಾಜಿ ಸಚಿವ ಹಾಗೂ ಚಾಮುಂಡೇಶ್ವರಿ ಕೇತ್ರದ ಶಾಸಕ ಜಿ.ಟಿ. ದೇವೇಗೌಡರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಹೋಂ‌ ಐಸೋಲೇಷನ್​ನಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಕುರಿತು ಫೇಸ್ ಬುಕ್ ಮೂಲಕ ಮಾಹಿತಿ ನೀಡಿರುವ ಅವರು,​ “ನಾನು ಕೋವಿಡ್-19 ಪರೀಕ್ಷೆಗೆ ಒಳಗಾಗಿದ್ದು ಕೋವಿಡ್ ಪಾಸಿಟಿವ್ ಎಂದು ವರದಿ ಬಂದಿದೆ. ರೋಗಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆ ಮೇರೆಗೆ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಇನ್ನು ಕಳೆದ 7 ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವವರು ಕೋವಿಡ್ ಪರೀಕ್ಷೆಗೆ ಒಳಪಟ್ಟು, ಕೂಡಲೇ ಕ್ವಾರಂಟೈನ್ ಗೆ ಒಳಗಾಗಿ ಮುಂಜಾಗ್ರತೆ ವಹಿಸಿ ಎಂದು ವಿನಂತಿಸುತ್ತೇನೆ” ಎಂದು ತಿಳಿಸಿದ್ದಾರೆ.

https://www.facebook.com/GTDevegowdaOfficial/posts/2805688909537013

- Advertisement -
spot_img

Latest News

error: Content is protected !!