Monday, June 8, 2026
Homeತಾಜಾ ಸುದ್ದಿ'ನನಗೆ ಕೊರೊನಾ ಪಾಸಿಟಿವ್ ಆಗಿದೆ- ನಾಳೆ ಬಳ್ಳಾರಿಗೆ ಬರಲ್ಲ'

‘ನನಗೆ ಕೊರೊನಾ ಪಾಸಿಟಿವ್ ಆಗಿದೆ- ನಾಳೆ ಬಳ್ಳಾರಿಗೆ ಬರಲ್ಲ’

- Advertisement -
- Advertisement -

ಬೆಂಗಳೂರು : ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿಗೆ ಕೊರೊನಾ ಸೋಂಕು ತಗುಲಿರುವುದು ಧೃಡವಾಗಿದೆ.

ಈ ಕುರಿತಂತೆ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿರುವ ಜನಾರ್ಧನ ರೆಡ್ಡಿಯವರು,
‘ಇಂದು ಸಂಜೆ ನನಗೆ ಕೊರೋನಾ ಸೊಂಕು ದೃಢಪಟ್ಟಿರುವ ಹಿನ್ನಲೆಯಲ್ಲಿ ನಾನು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವೆ. ಆ ಕಾರಣದಿಂದ ನಾನು ನಾಳೆ ಆಗಸ್ಟ್ ೩೦ ರಂದು ಬಳ್ಳಾರಿಗೆ ಭೇಟಿ ನೀಡಿ ನನ್ನ ಪ್ರಾಣ ಸ್ನೇಹಿತ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರ ತಾಯಿಯವರ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ. ಆಸ್ಪತ್ರೆಯಲ್ಲಿ ಉತ್ತಮ ವೈದ್ಯರ ತಂಡ ನನಗೆ ಚಿಕಿತ್ಸೆ ನೀಡುತ್ತಿದೆ. ನನಗೆ ಯಾವುದೇ ರೋಗದ ಲಕ್ಷಣಗಳು ಇಲ್ಲದಿದ್ದರೂ ಕೊರೋನಾ ಪಾಸಿಟಿವ್ ಬಂದಿದೆ. ನಿಮ್ಮೆಲ್ಲರ ಆಶೀರ್ವಾದದಿಂದ ಆದಷ್ಟು ಬೇಗ ಗುಣಮುಖನಾಗಿ ಮನೆಗೆ ಮರಳಲಿದ್ದೇನೆ. ಅಂದಿದ್ದಾರೆ

ಇಂದು ಸಂಜೆ ನನಗೆ ಕೊರೋನಾ ಸೊಂಕು ದೃಡಪಟ್ಟಿರುವ ಹಿನ್ನಲೆಯಲ್ಲಿ ನಾನು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವೆ. ಆ ಕಾರಣದಿಂದ…

Posted by Gali Janardhan Reddy on Saturday, 29 August 2020

- Advertisement -

Latest News

error: Content is protected !!