Saturday, May 4, 2024
Homeತಾಜಾ ಸುದ್ದಿಮಾಜಿ ಸಚಿವ ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ಮೀನಾಮೇಷ: ಸರ್ಕಾರಕ್ಕೆ ಹೈಕೋರ್ಟ್‌ ಚಾಟಿ

ಮಾಜಿ ಸಚಿವ ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ಮೀನಾಮೇಷ: ಸರ್ಕಾರಕ್ಕೆ ಹೈಕೋರ್ಟ್‌ ಚಾಟಿ

spot_img
- Advertisement -
- Advertisement -

ಬೆಂಗಳೂರು: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ಕರ್ನಾಟಕ ಸರ್ಕಾರ ಅನುಮತಿ ನೀಡದ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್ ಚಾಟಿ ಬೀಸಿದೆ.

5 ತಿಂಗಳಾದರೂ ಸರ್ಕಾರ ಏಕೆ ನಿರ್ಧಾರ ಕೈಗೊಂಡಿಲ್ಲ. ನಿಮ್ಮ ದೃಷ್ಟಿಯಲ್ಲಿ ನಿರ್ಧಾರ ಕೈಗೊಳ್ಳದಿರುವುದೂ ಇಂದು ಕ್ರಮವಿರಬಹುದು. ಆದರೆ ಇದನ್ನು ಕೋರ್ಟ್ ಒಪ್ಪಲು ಸಾಧ್ಯವಿಲ್ಲ ಎಂದು ಬೊಮ್ಮಾಯಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಸರ್ಕಾರದ ಪ್ರತಿಕ್ರಿಯೆ ತಿಳಿಸಲು ಖಡಕ್ ಸೂಚನೆ ಕೊಟ್ಟಿದೆ.

- Advertisement -
spot_img

Latest News

error: Content is protected !!