Monday, June 8, 2026
Homeತಾಜಾ ಸುದ್ದಿಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ಮಾಡಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ಮಾಡಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್

- Advertisement -
- Advertisement -

ನವದೆಹಲಿ: ಕೇಂದ್ರ ಆರ್ಥಿಕ ಇಲಾಖೆ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

ದೆಹಲಿಯಲ್ಲಿ ಭೇಟಿ ಮಾಡಿ ಭಾರತದ ಕರಾವಳಿ ತೀರದ ಸಮುದ್ರ ಮೀನುಗಾರಿಕೆ ಮತ್ತು ಒಳನಾಡು ಮೀನುಗಾರರ ಸಮಸ್ಯೆಗಳ ಕುರಿತು ಚರ್ಚೆ ನಡೆಸಿದ್ದಾರೆ.

ಮಾತುಕತೆ ವೇಳೆ ಮೀನುಗಾರರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವ ಭರವಸೆಯನ್ನು ಕೇಂದ್ರ ಸಚಿವ ನಿರ್ಮಲಾ ಸೀತಾರಾಮನ್ ನೀಡಿದ್ದಾರೆ.

ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಇತ್ತೀಚೆಗಷ್ಟೇ ಕಾಂಗ್ರೆಸ್ ತ್ಯಜಿಸಿ ಬಿಜೆಪಿ ಸೇರ್ಪಡೆಯಾಗಿದ್ದರು.

- Advertisement -

Latest News

error: Content is protected !!