Sunday, June 7, 2026
Homeಕರಾವಳಿಉಡುಪಿತುಳು ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯನ್ನಾಗಿ ಮಾಡಲು ಕ್ರಮ ವಹಿಸಿ: ಸಚಿವ ಸುನೀಲ್ ಕುಮಾರ್ ಗೆ...

ತುಳು ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯನ್ನಾಗಿ ಮಾಡಲು ಕ್ರಮ ವಹಿಸಿ: ಸಚಿವ ಸುನೀಲ್ ಕುಮಾರ್ ಗೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮನವಿ

- Advertisement -
- Advertisement -

ಬೆಂಗಳೂರು: ತುಳು ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯನ್ನಾಗಿ ಮಾಡಲು ಕ್ರಮ ವಹಿಸುವಂತೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮನವಿ ಮಾಡಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್ ಕುಮಾರ್ ಅವರನ್ನು ಬೆಂಗಳೂರಿನಲ್ಲಿ ಇಂದು ಭೇಟಿ ಮಾಡಿ ಲಿಖಿತ ಮನವಿ ಪತ್ರ ಸಲ್ಲಿಸಿದ್ದಾರೆ.ಮನವಿ ಸ್ವೀಕರಿಸಿದ ಸಚಿವ ಸುನೀಲ್ ಕುಮಾರ್ ಈ ಸಂಬಂಧ ಅಗತ್ಯ ಕ್ರಮ ವಹಿಸುವ ಬಗ್ಗೆ ಪರಿಶೀಲನೆ ನೀಡುವುದಾಗಿ ಭರವಸೆ ನೀಡಿದ್ದಾರೆ.

- Advertisement -

Latest News

error: Content is protected !!