Wednesday, June 24, 2026
Homeಕರಾವಳಿಧರ್ಮಸ್ಥಳ; ಸೌಜನ್ಯ ಪ್ರಕರಣವನ್ನು ಮರು ತನಿಖೆ ನಡೆಸಲು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ

ಧರ್ಮಸ್ಥಳ; ಸೌಜನ್ಯ ಪ್ರಕರಣವನ್ನು ಮರು ತನಿಖೆ ನಡೆಸಲು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ

- Advertisement -
- Advertisement -

ಧರ್ಮಸ್ಥಳದಲ್ಲಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಸೌಜನ್ಯಳ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಲು ಸೂಕ್ತ ಆದೇಶ ನೀಡುವ ಮೂಲಕ ರಾಜ್ಯದಾದ್ಯಂತ ನಡೆಯುತ್ತಿರುವ  ಧರಣಿ, ಪ್ರತಿಭಟನೆ,  ಹೋರಾಟಗಳಿಗೆ ತೆರೆ ಎಳೆಯಬೇಕು ಎಂದು  ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ ಸಲ್ಲಿಸಿದರು.  

ಬೆಂಗಳೂರಿನಲ್ಲಿಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳನ್ನು  ಭೇಟಿ ಮಾಡಿದ ಅವರು ಈ ಮನವಿ ಸಲ್ಲಿಸಿದರು. ಈ ಸಂಧರ್ಭದಲ್ಲಿ ಉದ್ಯಮಿ ರವಿಶಂಕರ ಶೆಟ್ಟಿ, ಬಡಾಜೆಗುತ್ತು ಬಂಟ್ವಾಳ,  ನ್ಯಾಯವಾದಿ ಮನೋಹರ ಕುಮಾರ್ ಮತ್ತು ಜಯವಿಕ್ರಂ, ಕಲ್ಲಾಪು ಜೊತೆಗಿದ್ದರು.

- Advertisement -

Latest News

error: Content is protected !!