Wednesday, June 24, 2026
Homeತಾಜಾ ಸುದ್ದಿಮಾಜಿ ಪ್ರಧಾನಿ ಮನ್ ಮೋಹನ್ ಸಿಂಗ್ ನಿಧನ

ಮಾಜಿ ಪ್ರಧಾನಿ ಮನ್ ಮೋಹನ್ ಸಿಂಗ್ ನಿಧನ

- Advertisement -
- Advertisement -

ನವದೆಹಲಿ : ಮಾಜಿ ಪ್ರಧಾನಿ ಮನ್ ಮೋಹನ್ ಸಿಂಗ್ (92) ನಿಧನರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಗುರುವಾರ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು.

ಆದರೆ ಚಿಕಿತ್ಸೆ ಫಲಿಸದೇ ಅವರು ನಿಧನರಾಗಿದ್ದಾರೆ. ಮನ್‌ಮೋಹನ್‌ ಸಿಂಗ್‌ ಕಳೆದ ಕೆಲವು ತಿಂಗಳುಗಳಿಗೆ ಆಸ್ಪತ್ರೆಗೆ ದಾಖಲಾಗಿ ಬಿಡುಗಡೆ ಆಗುತ್ತಿದ್ದರು. ಗುರುವಾರ ಸಂಜೆಯ ವೇಳೆಗೆ ಆರೋಗ್ಯದಲ್ಲಿ ತೀವ್ರ ಏರುಪೇರು ಆಗಿದ್ದರಿಂದ ಅವರನ್ನು ಏಮ್ಸ್‌ಗೆ ದಾಖಲು ಮಾಡಲಾಗಿತ್ತು.

- Advertisement -

Latest News

error: Content is protected !!