Saturday, May 18, 2024
Homeಪ್ರಮುಖ-ಸುದ್ದಿಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರಿಗೆ ಕೊರೊನಾ ಪಾಸಿಟಿವ್

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರಿಗೆ ಕೊರೊನಾ ಪಾಸಿಟಿವ್

spot_img
- Advertisement -
- Advertisement -

ನವದೆಹಲಿ: ಈಗಾಗಲೇ ಹಲವು ಕೇಂದ್ರ ಸಚಿವರು ಕರೊನಾ ಸೋಂಕಿಗೆ ಒಳಗಾಗಿದ್ದಾರೆ. ಗೃಹ ಸಚಿವ ಅಮಿತ್​ ಷಾ ಅವರು ಸೋಂಕಿನಿಂದ ಮುಕ್ತರಾಗಿ, ನಿನ್ನೆ ಆಸ್ಪತ್ರೆಯಿಂದ ಡಿಸ್​ಚಾರ್ಜ್​ ಆಗಿದ್ದಾರೆ. ಇದೀಗ ಮಾಜಿ ರಾಷ್ಟ್ರಪತಿ ಪ್ರಣಬ್​ ಮುಖರ್ಜಿ ಅವರಲ್ಲಿ ಕರೊನಾ ಸೋಂಕು ಕಾಣಿಸಿಕೊಂಡಿದೆ.

ಪ್ರಣಬ್​ ಮುಖರ್ಜಿ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದು, ನಾನು ಬೇರೆ ಕೆಲವು ಕಾರಣಕ್ಕಾಗಿ ಆಸ್ಪತ್ರೆಗೆ ಭೇಟಿ ನೀಡಿದ್ದೆ. ಇಂದು ಕೊವಿಡ್​ ಟೆಸ್ಟ್​ಗೆ ಕೂಡ ಒಳಗಾಗಿದ್ದು, ವರದಿಯಲ್ಲಿ ಸೋಂಕು ದೃಢಪಟ್ಟಿದೆ. ಕಳೆದ ಒಂದು ವಾರದಿಂದ ನನ್ನ ಪ್ರಾಥಮಿಕ ಸಂಪರ್ಕಕ್ಕೆ ಬಂದವರು ದಯವಿಟ್ಟು ಕರೊನಾ ಟೆಸ್ಟ್​ಗೆ ಒಳಗಾಗಿ. ಈಗಲೇ ಐಸೋಲೇಟ್​ ಆಗಿ ಎಂದು ಮನವಿ ಮಾಡಿದ್ದಾರೆ.

- Advertisement -
spot_img

Latest News

error: Content is protected !!