Thursday, May 16, 2024
Homeತಾಜಾ ಸುದ್ದಿಟಾಟಾ ಗ್ರೂಪ್ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ರಸ್ತೆ ಅಪಘಾತದಲ್ಲಿ ಸಾವು

ಟಾಟಾ ಗ್ರೂಪ್ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ರಸ್ತೆ ಅಪಘಾತದಲ್ಲಿ ಸಾವು

spot_img
- Advertisement -
- Advertisement -

ಮುಂಬೈ: ಟಾಟಾ ಗ್ರೂಪ್ ಮಾಜಿ‌ ಅಧ್ಯಕ್ಷ ಸೈರಸ್ ಮಿಸ್ತ್ರಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.ಇಂದು ಅಹಮದಾಬಾದ್ ನಿಂದ ಮರ್ಸಿಡಿಸ್ ಬೆಂಜ್ ಕಾರಿನಲ್ಲಿ ಮುಂಬೈಗೆ ಪ್ರಯಾಣಿಸುತ್ತಿದ್ದಾಗ ಪಾಲ್ಘಾರ್ ಸಮೀಪ ಅಪಘಾತ ಸಂಭವಿಸಿದೆ.

ಮಧ್ಯಾಹ್ನ 3.15 ರ ವೇಳೆಗೆ ಸೂರ್ಯ ನದಿಯ ಸೇತುವೆ ಮೇಲೆ ಅಪಘಾತ ನಡೆದಿದೆ . ಮಿಸ್ತ್ರಿ ಜೊತೆಗೆ ಪ್ರಯಾಣಿಸುತ್ತಿದ್ದ ಇನ್ನಿಬ್ಬರು ಗಾಯಗೊಂಡಿದ್ದು, ಗುಜರಾತ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸೈರಸ್ ಮಿಸ್ತ್ರಿ ಭಾರತೀಯ ಮೂಲದ ಐರಿಷ್ ಉದ್ಯಮಿಯಾಗಿದ್ದು, 2012 ರಿಂದ 2016 ವರೆಗೆ ಟಾಟಾ ಗ್ರೂಪ್ ಅಧ್ಯಕ್ಷರಾಗಿದ್ದರು.

- Advertisement -
spot_img

Latest News

error: Content is protected !!