Monday, April 29, 2024
Homeಕರಾವಳಿಬೆಳ್ತಂಗಡಿ; ಪಿಯುಸಿ ಫಲಿತಾಂಶದಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿಗೆ ಶೇ. 100 ಫಲಿತಾಂಶ; 594...

ಬೆಳ್ತಂಗಡಿ; ಪಿಯುಸಿ ಫಲಿತಾಂಶದಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿಗೆ ಶೇ. 100 ಫಲಿತಾಂಶ; 594 ಅಂಕ ಪಡೆದ ಅನುಪ್ರಿಯ ರಾಜ್ಯಕ್ಕೆ ದ್ವಿತೀಯ

spot_img
- Advertisement -
- Advertisement -

ಬೆಳ್ತಂಗಡಿ; ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಶೇ. 100 ಫಲಿತಾಂಶ ದಾಖಲಿಸಿದ್ದು, ರಾಜ್ಯಮಟ್ಟದಲ್ಲಿ ಅಮೋಘ ಸಾಧನೆ ಮಾಡಿದ್ದಾರೆ.

ವಿಜ್ಞಾನ ವಿಭಾಗ ಮಾತ್ರ ಇರುವ ಈ ಕಾಲೇಜಿನಲ್ಲಿ ಅನುಪ್ರಿಯ 594 , ಆಶ್ರಿತ ಜೈನ್ 592, ಅಭಿಷೇಕ್ ವೈ, ಎಸ್ 591, ಧನ್ವಿ ಭಟ್ 591, ತನ್ಮಯ ಶ್ಯಾನುಭಾಗ್ 591,ಕೃತ್ತಿಕಾ ಸಿ ಬಿ 591 ಅಂಕಗಳನ್ನು ಪಡೆದು ರಾಜ್ಯ ಮಟ್ಟದಲ್ಲಿ ಅಮೋಘ ಸಾಧನೆ ಮಾಡಿದ್ದಾರೆ.

- Advertisement -
spot_img

Latest News

error: Content is protected !!