Wednesday, April 16, 2025
Homeಕರಾವಳಿಮಂಗಳೂರುಬೆಳ್ತಂಗಡಿ : ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ‌ ವಿದ್ಯಾರ್ಥಿಗಳಿಂದ ಅದ್ವಿತೀಯ ಸಾಧನೆ

ಬೆಳ್ತಂಗಡಿ : ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ‌ ವಿದ್ಯಾರ್ಥಿಗಳಿಂದ ಅದ್ವಿತೀಯ ಸಾಧನೆ

spot_img
- Advertisement -
- Advertisement -

ಬೆಳ್ತಂಗಡಿ : ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ವಿಜ್ಞಾನ ವಿಭಾಗದಲ್ಲಿ ಅದ್ವಿತೀಯ ಸಾಧನೆ ಮಾಡಿದ್ದಾರೆ. ಪ್ರತೀಕ್ಷಾ ಎಸ್ – 594 ,

ಹೇಮಂತ್ ಎಚ್. ಜೆ – 591,  ಕೃಪಾ ಸಾಂಚಿ ಮೌರ್ಯ – 592   ಅಂಕಗಳನ್ನು ಪಡೆದು ಕ್ರಮವಾಗಿ ಪ್ರಥಮ,ದ್ವಿತೀಯ, ತೃತೀಯ ಸ್ಥಾನಗಳನ್ನು ಪಡೆದಿದ್ದಾರೆ.

ಹಲವು ವಿದ್ಯಾರ್ಥಿಗಳು ನೂರಕ್ಕೆ ನೂರು ಅಂಕಗಳನ್ನು ಪಡೆದು ವಿಶಿಷ್ಟ ಸಾಧನೆ ಮಾಡಿದ್ದು ಸಾಧಕರನ್ನು ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರು , ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.

- Advertisement -
spot_img

Latest News

error: Content is protected !!