- Advertisement -
![]()
- Advertisement -
ಕಾಸರಗೋಡು: ಗಾಂಜಾವನ್ನು ತನ್ನ ಸ್ಕೂಟರ್ ನಲ್ಲಿ ತೆಗೆದುಕೊಂಡು ಹೋಗುತ್ತಿದ್ದ ಸಂದರ್ಭ ವ್ಯಕ್ತಿಯೋರ್ವ ಕುಂಬಳೆ ಅಬಕಾರಿ ದಳದ ಸಿಬ್ಬಂದಿಗಳ ಕೈಗೆ ಸಿಕ್ಕಿಕೊಂಡ ಘಟನೆ ನಡೆದಿದೆ.
ಅಧಿಕಾರಿಗಳು 1.800 ಕಿಲೋ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಬಂದ್ಯೋಡಿನ ಮುಹಮ್ಮದ್ ಅಲಿ (51) ಎಂಬಾತನನ್ನು ಬಂಧಿಸಲಾಗಿದೆ.
ಮಂಗಳವಾರ ರಾತ್ರಿ ಕುಂಬಳೆ ಶಿರಿಯ ಎಂಬಲ್ಲಿ ವಾಹನ ತಪಾಸಣೆ ನಡೆಸುತ್ತಿ ಸಂದರ್ಭದಲ್ಲಿ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.
- Advertisement -


