Thursday, June 4, 2026
Homeಕರಾವಳಿಸುಳ್ಯದಲ್ಲಿ ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ಅಬಕಾರಿ ಅಧಿಕಾರಿಗಳ ದಾಳಿ

ಸುಳ್ಯದಲ್ಲಿ ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ಅಬಕಾರಿ ಅಧಿಕಾರಿಗಳ ದಾಳಿ

- Advertisement -
- Advertisement -

ಸುಳ್ಯ; ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿರುವ ಘಟನೆ  ತಾಲೂಕಿನ ನೆಲ್ಲೂರು ಕೆಮ್ರಾಜೆಯ ಕಂಜಿಪಿಲಿ ಮತ್ತು ನೂಜಾಲ ಎಂಬಲ್ಲಿ ನಡೆದಿದೆ.

ಖಚಿತ ಮಾಹಿತಿಯ ಆಧಾರದ ಮೇಲೆ ಕಂಜಿಪಿಲಿ ಬಾಲಕೃಷ್ಣ ಎಂಬವರ ಮನೆಗೆ ದಾಳಿ ನಡೆಸಿದ ಅಬಕಾರಿ ಪೋಲೀಸರು ಮನೆಯಲ್ಲಿ ಅಕ್ರಮವಾಗಿ ಸಂಗ್ರಹಣೆ ಮಾಡಿದ್ದ 27.720 ಲೀಟರ್ ಕಳ್ಳ ಬಟ್ಟಿ ಸಾರಾಯಿ ಹಾಗೂ 340 ಲೀಟರ್ ಗೇರು ಹಣ್ಣಿನ ಕೊಳೆರಸವನ್ನು ಹಾಗೂ ಕಳ್ಳಬಟ್ಟಿ ತಯಾರಿಕೆಗೆ ಉಪಯೋಗಿಸಿದ ಪರಿಕರಗಳನ್ನು ವಶಕ್ಕೆ ಪಡೆದಿದ್ದಾರೆ.

- Advertisement -

Latest News

error: Content is protected !!