Friday, May 3, 2024
Homeತಾಜಾ ಸುದ್ದಿಕೋಟಿ ಕಂಠ ಗಾಯನ‌ಕ್ಕೆ 1.50 ಕೋಟಿ ನೋಂದಣಿ ಮೀರುವ ನಿರೀಕ್ಷೆ: ಸಚಿವ ಸುನಿಲ್‍ಕುಮಾರ್

ಕೋಟಿ ಕಂಠ ಗಾಯನ‌ಕ್ಕೆ 1.50 ಕೋಟಿ ನೋಂದಣಿ ಮೀರುವ ನಿರೀಕ್ಷೆ: ಸಚಿವ ಸುನಿಲ್‍ಕುಮಾರ್

spot_img
- Advertisement -
- Advertisement -

ಬೆಂಗಳೂರು: 67ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಇದೇ ಅಕ್ಟೋಬರ್ 28ರ ಶುಕ್ರವಾರ ಬೆಳಗ್ಗೆ 11ರಿಂದ ಜಗತ್ತಿನಾದ್ಯಂತ ಕೋಟಿ ಕಂಠ ಗಾಯನವನ್ನು ಹಮ್ಮಿಕೊಳ್ಳಲಾಗಿದೆ. ವಿಶ್ವದೆಲ್ಲೆಡೆ ಇರುವ ಕನ್ನಡಿಗರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಸಚಿವ ವಿ. ಸುನಿಲ್ ಕುಮಾರ್ ಕರೆ ನೀಡಿದ್ರು.

ಈ ವಿಶೇಷ ಕಾರ್ಯಕ್ರಮದಲ್ಲಿ ಒಂದು ಕೋಟಿ ಜನರು ಭಾಗವಹಿಸ್ತಿರೋದು ಎಲ್ಲರಿಗೂ ಗೊತ್ತಿರುವ ವಿಷಯ. ಹೊಸ ಸುದ್ದಿ ಏನಂದ್ರೆ, ಈಗಾಗಲೇ ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಭಾಗವಹಿಸಲು ಬರೋಬ್ಬರಿ 1.10 ಕೋಟಿಯಷ್ಟು ಜನರು ತಮ್ಮ ಹೆಸರು ನೋಂದಣಿ ಮಾಡಿಕೊಂಡಿದ್ದಾರೆ. ಮುಂದಿ‌ನ ಎರಡು ದಿನಗಳಲ್ಲಿ ಈ ಸಂಖ್ಯೆ 1.50 ಕೋಟಿ ಮೀರಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

- Advertisement -
spot_img

Latest News

error: Content is protected !!