Friday, March 29, 2024
Homeತಾಜಾ ಸುದ್ದಿಆಕ್ಸಿಜನ್ ಪ್ಲಾಂಟ್ ನಲ್ಲಿ ಸ್ಫೋಟ, ಮೂವರಿಗೆ ಗಂಭೀರ ಗಾಯ !

ಆಕ್ಸಿಜನ್ ಪ್ಲಾಂಟ್ ನಲ್ಲಿ ಸ್ಫೋಟ, ಮೂವರಿಗೆ ಗಂಭೀರ ಗಾಯ !

spot_img
- Advertisement -
- Advertisement -

ಬಳ್ಳಾರಿ : ಇಲ್ಲಿನ ಕುಡತಿನಿ ಬಳಿಯ ಬಿಟಿಪಿಎಸ್ ಆಕ್ಸಿಜನ್ ಪ್ಲಾಂಟ್ ನಲ್ಲಿ ಸ್ಫೋಟ ಸಂಭವಿಸಿದ್ದು , ಮೂವರಿಗೆ ಗಂಭೀರ ಗಾಯವಾಗಿದೆ .

ಆಕ್ಸಿಜನ್ ಫಿಲ್ ಮಾಡುವ ವೇಳೆ ಈ ಘಟನೆ ಸಂಭವಿಸಿದೆ . ಏಕಾಏಕಿ ಬೆಂಕಿ ಹೊತ್ತಿಕೊಂಡು ಕಾರ್ಮಿಕರ ಮೈಗೆಲ್ಲ ಬೆಂಕಿ ಆವರಿಸಿಕೊಂಡಿದೆ .

ಮಾಹಿತಿಯ ಪ್ರಕಾರ ಒಬ್ಬ ಕಾರ್ಮಿಕನ ಸ್ಥಿತಿ ಚಿಂತಾಜನಕವಾಗಿದ್ದು , ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಮಾಡಲಾಗಿತ್ತು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಇಬ್ಬರನ್ನು ಬೆಂಗಳೂರು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.

ಕುಡತಿನಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!