Monday, June 8, 2026
Homeಅಪರಾಧಪರಶುರಾಮನ ಮೂರ್ತಿ ನಿರ್ಮಾಣದ ಹೆಸರಿನಲ್ಲಿ ಹಣ ಲೂಟಿ: ಹೈಕೋರ್ಟ್ ಗರಂ

ಪರಶುರಾಮನ ಮೂರ್ತಿ ನಿರ್ಮಾಣದ ಹೆಸರಿನಲ್ಲಿ ಹಣ ಲೂಟಿ: ಹೈಕೋರ್ಟ್ ಗರಂ

- Advertisement -
- Advertisement -

ಮಾಜಿ ಸಚಿವ ಸುನೀಲ್ ಕುಮಾರ್ ಅವರ ಅಧಿಕಾರದ ಅವಧಿಯಲ್ಲಿ ಕಾರ್ಕಳದ ಪರಶುರಾಮನ ಪ್ರತಿಮೆ ನಿರ್ಮಾಣದ ಹೆಸರಿನಲ್ಲಿ ಸಾರ್ವಜನಿಕರ ಹಣ ಲೂಟಿ ಮಾಡಲಾಗಿದೆ ಎಂದು ಹೈಕೋರ್ಟ್ ಗರಂ ಆಗಿದೆ.

ಅರ್ಜಿದಾರರ ಪರ ವಕೀಲರನ್ನು ತೀವ್ರ ತರಾಟೆಗೆ ತೆಗೆದುಕೊಂಡ ನ್ಯಾಯಮೂರ್ತಿಗಳು, ‘ ಪ್ರತಿಮೆ ನಿರ್ಮಾಣಕ್ಕೆ ಯಾವ ವಸ್ತನ್ನು ಬಳಸಲು ಹೇಳಲಾಗಿತ್ತು ಎಂದು ಕೇಳಿದರು. ಕಂಚಿನ ಬದಲು ಬೇರೆ ವಸ್ತುಗಳ ಬಳಕೆ ಯಾಕೆ ಮಾಡಲಾಗಿದೆ ಎಂದು ಕೇಳಿದಾಗ, ಹಿರಿಯ ವಕೀಲರಿಂದ ಬಂದಂತಹ ಸಮಜಾಯಿಸಿ ಉತ್ತರಕ್ಕೆ ಸಿಟ್ಟಿಗೆದ್ದ ನ್ಯಾಯಮೂರ್ತಿಗಳು ಪ್ರತಿಮೆಯ ಹೆಸರಿನಲ್ಲಿ ಸಾರ್ವಜನಿಕರ ಹಣ ಲೂಟಿಯಾಗಿದೆ ಎಂದು ತಿಳಿಸಿದರು.

- Advertisement -

Latest News

error: Content is protected !!