Wednesday, May 15, 2024
Homeಕರಾವಳಿಉಡುಪಿಮುಂಬೈ – ಮಂಗಳೂರು ಜಂಕ್ಷನ್‌ ನಡುವೆ ಹಬ್ಬದ ಪ್ರಯುಕ್ತ ಹೆಚ್ಚುವರಿ ವಿಶೇಷ ರೈಲು ಸಂಚಾರ

ಮುಂಬೈ – ಮಂಗಳೂರು ಜಂಕ್ಷನ್‌ ನಡುವೆ ಹಬ್ಬದ ಪ್ರಯುಕ್ತ ಹೆಚ್ಚುವರಿ ವಿಶೇಷ ರೈಲು ಸಂಚಾರ

spot_img
- Advertisement -
- Advertisement -

ಉಡುಪಿ:‌ ಗಣೇಶ ಹಬ್ಬದ ಪ್ರಯುಕ್ತ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗುವ ಹಿನ್ನೆಲೆಯಲ್ಲಿ ಮುಂಬೈ ಲೋಕಮಾನ್ಯ ತಿಲಕ್ ಹಾಗೂ ಮಂಗಳೂರು ಜಂಕ್ಷನ್ ನಡುವೆ ಹೆಚ್ಚುವರಿ ಸಾಪ್ತಾಹಿಕ ಗಣೇಶ ವಿಶೇಷ ರೈಲನ್ನು ಓಡಿಸಲು ಕೊಂಕಣ ರೈಲ್ವೆ ನಿರ್ಧರಿಸಿದೆ.

ರೈಲು ನಂ.01173 ಲೋಕಮಾನ್ಯ ತಿಲಕ್-ಮಂಗಳೂರು ಜಂಕ್ಷನ್ ಎಸಿ ಸಾಪ್ತಾಹಿಕ ವಿಶೇಷ ರೈಲು ಆ.24, ಆ.31 ಹಾಗೂ ಸೆ.7ರ ಬುಧವಾರದಂದು ರಾತ್ರಿ 8:50ಕ್ಕೆ ಲೋಕಮಾನ್ಯ ತಿಲಕ್‌ನಿಂದ ನಿರ್ಗಮಿಸಲಿದ್ದು, ಮರುದಿನ 5:05ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ.

ರೈಲು ನಂ.01174 ಮಂಗಳೂರು ಜಂಕ್ಷನ್-ಲೋಕಮಾನ್ಯ ತಿಲಕ್ ಎಸಿ ಸಾಪ್ತಾಹಿಕ ವಿಶೇಷ ರೈಲು ಆ.25, ಸೆ.1 ಹಾಗೂ ಸೆ.8ರ ಗುರುವಾರ ರಾತ್ರಿ 8:15ಕ್ಕೆ ಮಂಗಳೂರು ಜಂಕ್ಷನ್‌ನಿಂದ ಪ್ರಯಾಣ ಬೆಳೆಸಲಿದ್ದು, ಮರುದಿನ ಸಂಜೆ 5:30ಕ್ಕೆ ಲೋಕಮಾನ್ಯ ತಿಲಕ್ ನಿಲ್ದಾಣ ತಲುಪಲಿದೆ.

- Advertisement -
spot_img

Latest News

error: Content is protected !!