Monday, May 6, 2024
Homeಕರಾವಳಿಉಡುಪಿಕರ್ನಾಟಕ ರಾಜ್ಯಾದ್ಯಂತ 108 ಆರೋಗ್ಯ ಕವಚ ಅಂಬುಲೆನ್ಸ್ , ಹೊಸ ವರ್ಷಚಾರಣೆಯ ಸಂದರ್ಭ ತುರ್ತು ಪರಿಸ್ಥಿತಿಗಾಗಿ...

ಕರ್ನಾಟಕ ರಾಜ್ಯಾದ್ಯಂತ 108 ಆರೋಗ್ಯ ಕವಚ ಅಂಬುಲೆನ್ಸ್ , ಹೊಸ ವರ್ಷಚಾರಣೆಯ ಸಂದರ್ಭ ತುರ್ತು ಪರಿಸ್ಥಿತಿಗಾಗಿ ನಿಯೋಜನೆ !

spot_img
- Advertisement -
- Advertisement -

ಉಡುಪಿ : ಕರ್ನಾಟಕ ರಾಜ್ಯಾದ್ಯಂತ 108 ಆರೋಗ್ಯ ಕವಚ ಅಂಬುಲೆನ್ಸ್ ಸುಸರ್ಜಿತ ಗೊಂಡಿರುತ್ತದೆ. ಯಾಕೆಂದರೆ ಹೊಸ ವರ್ಷಚಾರಣೆಯ ವೇಳೆ ಸಂಭವಿಸಬಹುದಾದ ರಸ್ತೆ ಅಪಘಾತಗಳಿಂದ ಉಂಟಾಗುವ ಜೀವ ಹನಿಯನು ತಡೆಯುವ ದೃಷ್ಟಿಯಿಂದ ಈ 108 ಆರೋಗ್ಯ ಕವಚ ಅಂಬುಲೆನ್ಸ್ ನಿಯೋಜಿಸಲಾಗಿದೆ.

108 ಅಂಬುಲೆನ್ಸ್ ಸೇವೆಯು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯೊಂದಿಗೆ ನಿಕಟ ಸಹಕಾರವನ್ನು ಹೊಂದಿರುತ್ತದೆ.ಹೆಚ್ಚಿನ ತುರ್ತುಪರಿಸ್ಥಿತಿಯನ್ನು ನಿರೀಕ್ಷಿಸುವ ಪ್ರದೇಶಗಳಲ್ಲಿ ಹೆಚ್ಚುವರಿ ಅಂಬುಲೆನ್ಸ್ ಅನ್ನು ನಿಯೋಜಿಸಲಾಗುವುದು , ಹೆಚ್ಚಿನ ಸೇವೆಗಾಗಿ ಆಂಬುಲೆನ್ಸ್ ಸಿಬ್ಬಂದಿಯ ಸಾಪ್ತಾಯಿಕ ರಜೆಯನ್ನು ರದ್ದುಗೊಳಿಸಲಾಗಿದೆ ಮುಂಜಾಗೃತವಾಗಿಯೇ ಎಲ್ಲಾ ಆಂಬುಲೆನ್ಸ್ ನಲ್ಲಿ ಇಂಧನ , ಆಮ್ಲಜನಕ , ವೈದ್ಯಕೀಯ ಉಪಕರಣಗಳನ್ನು ಇರಿಸಲಾಗಿದೆ . ಜಿಲ್ಲೆಯಲ್ಲಿ 18 ಅಂಬುಲೆನ್ಸ್ ಗಳನ್ನು ತಜ್ಞ ಸಿಬ್ಬಂದಿಗಳೊಂದಿಗೆ ಸರಿಯಾದ ರೀತಿಯಲ್ಲಿ ನಿಯೋಜಿಸಲಾಗಿದೆ .

ತುರ್ತುಪರಿಸ್ಥಿತಿಗಳಲ್ಲಿ 108 ಫ್ರೀ ಸಂಖ್ಯೆ ಡಯಲ್ ಮಾಡಬಹುದು ಎಂದು ಜಿಲ್ಲಾ ವ್ಯವಸ್ಥಾಪಕರಾದ ಮಹಾಬಲ ಅವರು ತಿಳಿಸಿದ್ದಾರೆ . ಜೀವನ್ಮರಣದ ಗಾಯಗಳಿಂದ ನರಳುತ್ತಿರುವ ಗಾಯಳುಗಳನ್ನು ಸುರಕ್ಷಿತವಾಗಿ ಆಂಬುಲೆನ್ಸ್ ಗಳು ಲಭ್ಯ ಇರುವುದನ್ನು ಖಚಿತಪಡಿಸುತ್ತದೆ .

- Advertisement -
spot_img

Latest News

error: Content is protected !!