Friday, June 5, 2026
Homeಕರಾವಳಿಉಡುಪಿಕುಂದಾಪುರ: ದ್ವಿತೀಯ ಪಿಯುಸಿ ಮರು ಪರೀಕ್ಷೆಯಲ್ಲೂ ಅನುತ್ತೀರ್ಣ: ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

ಕುಂದಾಪುರ: ದ್ವಿತೀಯ ಪಿಯುಸಿ ಮರು ಪರೀಕ್ಷೆಯಲ್ಲೂ ಅನುತ್ತೀರ್ಣ: ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

- Advertisement -
- Advertisement -

ಕುಂದಾಪುರ: ದ್ವಿತೀಯ ಪಿಯುಸಿ ಮರು ಪರೀಕ್ಷೆಯಲ್ಲೂ ಅನುತ್ತೀರ್ಣಗೊಂಡಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆಗೊಂಡಿರುವ ಘಟನೆ ಕುಂದಾಪುರದಲ್ಲಿ ನಡೆದಿದೆ.

ಮಾನಸ ಕುಲಾಲ್ ನೇಣಿಗೆ ಶರಣಾದ ವಿದ್ಯಾರ್ಥಿನಿ. ಶಂಕರನಾರಾಯಣದ ಸರಕಾರಿ ಕಾಲೇಜಿನಲ್ಲಿ ಓದುತ್ತಿದ್ದಳು. ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!