Monday, June 30, 2025
Homeತಾಜಾ ಸುದ್ದಿಬಸವರಾಜ್ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಮನೆಗೆ ಬರುತ್ತಿದ್ದಂತೆ ಮನೆ ಮಂದಿ ಸ್ವಾಗತಿಸಿದ್ದು ಹೇಗೆ ನೋಡಿ..

ಬಸವರಾಜ್ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಮನೆಗೆ ಬರುತ್ತಿದ್ದಂತೆ ಮನೆ ಮಂದಿ ಸ್ವಾಗತಿಸಿದ್ದು ಹೇಗೆ ನೋಡಿ..

spot_img
- Advertisement -
- Advertisement -

ಬೆಂಗಳೂರು : ನೂತನ ಕರ್ನಾಟಕದ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ ಅವರು ಆಯ್ಕೆ ಆಗಿದ್ದಾರೆ. ಬಸವ ರಾಜ್ ಬೊಮ್ಮಾಯಿ ಅವರು ಸಿಎಂ ಆಗಿ ಆಯ್ಕೆ ಆಗಿರೋದು ಅವರ ಆಪ್ತ ವಲಯದಲ್ಲಿ ಸಾಕಷ್ಟು ಸಂತೋಷ ಮೂಡಿಸಿದೆ.

ಇನ್ನು ಸಿಎಂ ಆಗಿ ಮನೆಗೆ ಬರುತ್ತಿದ್ದಂತೆ ಅವರ ಮನೆ ಮಂದಿ ರಾಜಕುಮಾರ ಸಿನಿಮಾದ ನೀನೇ ರಾಜಕುಮಾರ ಹಾಡು ಹಾಡಿ ಸ್ವಾಗತಿಸಿದ್ದಾರೆ. ಮನೆ ಮಂದಿಯೆಲ್ಲಾ ಬಸವರಾಜ್ ಬೊಮ್ಮಾಯಿ ಹಾಗೂ ಅವರ ಪತ್ನಿಯನ್ನು ಕೂರಿಸಿ ಈ ಹಾಡು ಹಾಡಿದ್ದಾರೆ. ಆ ಮೂಲಕ ಭರ್ಜರಿ ಸ್ವಾಗತ ಕೋರಿದ್ದಾರೆ,

- Advertisement -
spot_img

Latest News

error: Content is protected !!