Thursday, June 25, 2026
Homeತಾಜಾ ಸುದ್ದಿಖ್ಯಾತ ಹಾಸ್ಯ ನಟ ರಾಜು ಶ್ರೀವಾಸ್ತವ​ ನಿಧನ

ಖ್ಯಾತ ಹಾಸ್ಯ ನಟ ರಾಜು ಶ್ರೀವಾಸ್ತವ​ ನಿಧನ

- Advertisement -
- Advertisement -

ದೆಹಲಿ: ಭಾರತೀಯ ಚಿತ್ರರಂಗದ ಖ್ಯಾತ ಹಾಸ್ಯ ನಟ ರಾಜು ಶ್ರೀವಾಸ್ತವ(58) ಅವರು ನಿಧನರಾಗಿದ್ದಾರೆ. ಹಲವು ದಿನಗಳಿಂದ ರಾಜು ಶ್ರೀವಾಸ್ತವ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆಗಸ್ಟ್ 10ರಂದು ದೆಹಲಿಯ ಜಿಮ್ನಲ್ಲಿ ವರ್ಕೌಟ್ ಮಾಡುವಾಗ ರಾಜುಗೆ ಹೃದಯಾಘಾತವಾಯಿತು.

ನಂತರ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಕಳೆದ ಒಂದು ವಾರದಿಂದ ಅವರಿಗೆ ಇಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಅವರನ್ನು ಕಳೆದುಕೊಂಡಿರುವುದು ಚಿತ್ರರಂಗಕ್ಕೆ ತುಂಬಲಾರದ ನಷ್ಟ ಆಗಿದೆ.

- Advertisement -

Latest News

error: Content is protected !!