Tuesday, June 30, 2026
Homeಕರಾವಳಿಉಡುಪಿಬ್ರಹ್ಮಾವರ: ಖ್ಯಾತ ಗಾಯಕ ಹಾರ್ಯಾಡಿ ಚಂದ್ರಶೇಖರ ಕೆದ್ಲಾಯ ನಿಧನ

ಬ್ರಹ್ಮಾವರ: ಖ್ಯಾತ ಗಾಯಕ ಹಾರ್ಯಾಡಿ ಚಂದ್ರಶೇಖರ ಕೆದ್ಲಾಯ ನಿಧನ

- Advertisement -
- Advertisement -

ಬ್ರಹ್ಮಾವರ: ಸಂಗೀತ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ ಖ್ಯಾತ ಗಾಯಕ, ನಿವೃತ್ತ ಕನ್ನಡ ಭಾಷಾ ಅಧ್ಯಾಪಕ ಹಾರ್ಯಾಡಿ ಚಂದ್ರಶೇಖರ ಕೆದ್ಲಾಯ (73) ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಬ್ರಹ್ಮಾವರ ನಿವಾಸಿಯಾಗಿರುವ ಚಂದ್ರಶೇಖರ ಕೆದ್ಲಾಯ ಅವರು ಇಂದು ಬೆಳಗ್ಗೆ ಬ್ರಹ್ಮಾವರದ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಹೆಣ್ಣುಮಕ್ಕಳನ್ನು ಅಗಲಿದ್ದಾರೆ.

- Advertisement -

Latest News

error: Content is protected !!