Friday, May 3, 2024
Homeತಾಜಾ ಸುದ್ದಿತಮಿಳಿನ ಖ್ಯಾತ ನಟ ವಿಕ್ರಂಗೆ ಹೃದಯಾಘಾತ: ಚೆನೈನ ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ

ತಮಿಳಿನ ಖ್ಯಾತ ನಟ ವಿಕ್ರಂಗೆ ಹೃದಯಾಘಾತ: ಚೆನೈನ ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ

spot_img
- Advertisement -
- Advertisement -

ಚೆನ್ನೈ: ಖ್ಯಾತ ತಮಿಳು ನಟ ವಿಕ್ರಮ್ ಗೆ (56ವರ್ಷ) ಇಂದು ಹೃದಯಾಘಾತವಾಗಿದೆ.

ನಟ ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ. ಚಿಯಾನ್ ವಿಕ್ರಮ್ ಗೆ ವೈದ್ಯರು ಚಿಕಿತ್ಸೆ ನೀಡುತ್ತಿರುವುದಾಗಿ ವರದಿ ವಿವರಿಸಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

- Advertisement -
spot_img

Latest News

error: Content is protected !!