- Advertisement -
![]()
- Advertisement -
ಪುತ್ತೂರು: ಕೃಷಿಕರೊಬ್ಬರು ವಿದ್ಯುತ್ ಶಾಕ್ ಗೆ ತುತ್ತಾಗಿ ಮೃತಪಟ್ಟ ಧಾರುಣ ಘಟನೆ ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ.
ಮೃತಪಟ್ಟವರನ್ನು ಕರ್ನೂರು ಭಾವ ನಿವಾಸಿ ಕುದ್ಕಾಡಿ ದಿ.ಸೋಮಪ್ಪ ರೈಯವರ ಪುತ್ರ ಧನಂಜಯ ರೈಎಂದು ಹೇಳಲಾಗಿದೆ. ಮೃತರು ಪತ್ನಿ ಅಮಿತಾ ಪುತ್ರಿಯರಾದ ದೀನಾ ಮತ್ತು ಧ್ಯಾನ ಅವರನ್ನು ಅಗಲಿದ್ದಾರೆ.
ಇವರು ತನ್ನ ಪತ್ನಿಯ ಮನೆಯಾದ ಕೆದಂಬಾಡಿ ಬೊಳೋಡಿಯಲ್ಲಿ ತೋಟಕ್ಕೆ ಹೋಗಿದ್ದ ಸಂಧರ್ಭದಲ್ಲಿ, ಅಕಸ್ಮಿಕವಾಗಿ ವಿದ್ಯುತ್ ಶಾಕಿಗೆ ತುತ್ತಾಗಿದ್ದಾರೆ ಎಂದು ಹೇಳಲಾಗಿದೆ. ಕೂಡಲೇ ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಆಸ್ಫತ್ರೆಗೆ ತಲುಪುತ್ತಲೇ ಅವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
- Advertisement -


